ದಿನಾಂಕ :05-6-2025 ರಂದು ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಿ.ಶ್ರೀಮತಿ ಲೀಲಾವತಿ ಶೆಟ್ಟಿ ಮಾತಾಜಿ ಬೌದ್ಧಿಕ ವಿಷಯ ಮಂಡಿಸಿದರು.
ಸೇಡಂನ ಸ್ವರ್ಣ ಜಯಂತಿ ಕಾರ್ಯಾಲಯ ಕಾನಗಡ್ಡ ಕಲ್ಯಾಣ ಮಂಟಪದಲ್ಲಿ 12 ಸೆಪ್ಟೆಂಬರ್ 2024 ರಂದು ಕೊತ್ತಲ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಅನೇಕ ವ್ಯವಸ್ಥೆಗಳ ಕುರಿತು ಸಭೆ ನಡೆಯಿತು. November 4, 2024